ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
7ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
8ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
9ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
11ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ