ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
4ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.
5ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
6ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
8ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ