ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
5ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
6ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.
7ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ