ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
34ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
35ಮಾರನೆಯ ದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದರು.
36ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
37ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ