ಧರ್ಮೋಪದೇಶಕಾಂಡ 16:7

ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 16

5ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.

6ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.

7ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;

8ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.

9ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.

ಧರ್ಮೋಪದೇಶಕಾಂಡ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी