ಧರ್ಮೋಪದೇಶಕಾಂಡ 18:6

ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 18

4ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.

5ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ.

6ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ

7ಅಲ್ಲಿ ಕರ್ತನ ಮುಂದೆ ನಿಂತು ಕೊಳ್ಳುವ ಅವನ ಸಹೋದರರಾದ ಲೇವಿಯರ ಹಾಗೆ ಅವನು ತನ್ನ ದೇವರಾದ ಕರ್ತನ ಹೆಸರಿ ನಲ್ಲಿ ಸೇವೆಮಾಡಬಹುದು.

8ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.

ಧರ್ಮೋಪದೇಶಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी