ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.
4ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು.
6ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ