ಮತ್ತಾಯನು 8:12

ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

ಸಂದರ್ಭದೊಂದಿಗೆ ಓದಿ · ಮತ್ತಾಯನು 8

10ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

11ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಅವರೊಂದಿಗೆ ಕೂತುಕೊಳ್ಳುವರು.

12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

13ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.

14ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು.

ಮತ್ತಾಯನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी