ಯೆರೆಮಿಯ 22:5

ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 22

3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.

4ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.

5ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.

6ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.

7ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.

ಯೆರೆಮಿಯ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी