ರೋಮಾಪುರದವರಿಗೆ 15:10

ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 15

8ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.

9ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.

10ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.

11ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.

12ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.

ರೋಮಾಪುರದವರಿಗೆ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी