ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.
6ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.
7ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.
8ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ