ಆಮೋಸ 3:7

ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.

ಸಂದರ್ಭದೊಂದಿಗೆ ಓದಿ · ಆಮೋಸ 3

5ಬಲೆ ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರ್ಲಿನಲ್ಲಿ ಬೀಳುವದೇ? ಏನೂ ಸಿಕ್ಕಿಕೊಳ್ಳ ದಿದ್ದರೆ ಅದನ್ನು ಭೂಮಿಯಿಂದ ಯಾರಾದರೂ ತೆಗೆ ಯುವರೇ?

6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?

7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.

8ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?

9ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.

ಆಮೋಸ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी