ದೈನಂದಿನ ಮನ್ನಾ

ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು.

೨ ಪೂರ್ವಕಾಲವೃತ್ತಾಂತ 16:12