ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
2ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
3ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
5ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ