ಗಲಾತ್ಯದವರಿಗೆ 1:7

ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.

ಸಂದರ್ಭದೊಂದಿಗೆ ಓದಿ · ಗಲಾತ್ಯದವರಿಗೆ 1

5ಆತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್‌.

6ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ.

7ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.

8ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.

9ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.

ಗಲಾತ್ಯದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी