ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.
1ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.
3ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ