ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು?
1ಆಗ ಶೂಹ್ಯನಾದ ಬಿಲ್ದದನು ಈ ಪ್ರಕಾರಉತ್ತರಿಸಿದನು--
2ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು?
3ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
4ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ