ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
4ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.
5ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.
6ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ