ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ,
72ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,
74ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ,
75ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ