ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
3ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.
4ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
5ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು.
6ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ