ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
10ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು.
11ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
12ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
14ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ