ಯೋಹಾನನು 21:4

ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ.

ಸಂದರ್ಭದೊಂದಿಗೆ ಓದಿ · ಯೋಹಾನನು 21

2ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.

3ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.

4ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ.

5ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.

6ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.

ಯೋಹಾನನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी