ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
33ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
34ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.
35ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ