ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
10ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು.
11ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ