ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.
16ಇದಲ್ಲದೆ ಆತನು ಆ ಮಕ್ಕಳನ್ನು ಎತ್ತಿಕೊಂಡು ತನ್ನ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದನು.
17ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.
18ಯೇಸು ಅವನಿಗೆ --ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ