೧ ಅರಸುಗಳು 13:10

ಆದದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂತಿರಿಗಿ ಹೋಗದೆ ಮತ್ತೊಂದು ಮಾರ್ಗವಾಗಿ ಹೋದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 13

8ಆದರೆ ದೇವರ ಮನುಷ್ಯನು ಅರಸನಿಗೆ ಪ್ರತ್ಯುತ್ತರವಾಗಿ--ನೀನು ನನಗೆ ನಿನ್ನ ಅರ್ಧ ಮನೆ ಯನ್ನು ಕೊಟ್ಟರೂ ನಾನು ನಿನ್ನ ಸಂಗಡ ಹೋಗುವದಿಲ್ಲ; ಈ ಸ್ಥಳದಲ್ಲಿ ರೊಟ್ಟಿ ತಿನ್ನುವದಿಲ್ಲ, ಕುಡಿಯುವದಿಲ್ಲ.

9ಯಾಕಂದರೆ--ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ; ನೀನು ಬಂದ ಮಾರ್ಗದಿಂದ ಹಿಂತಿ ರುಗಿ ಹೋಗಬೇಡ ಎಂದು ಕರ್ತನ ವಾಕ್ಯದಿಂದ ನನಗೆ ಆಜ್ಞೆ ಆಯಿತು ಅಂದನು.

10ಆದದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂತಿರಿಗಿ ಹೋಗದೆ ಮತ್ತೊಂದು ಮಾರ್ಗವಾಗಿ ಹೋದನು.

11ಆದರೆ ಬೇತೇಲಿನಲ್ಲಿ ಒಬ್ಬ ವೃದ್ಧನಾದ ಪ್ರವಾ ದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಅವನಿಗೆ ತಿಳಿಸಿದರು;

12ಅವನು ಅರಸನಿಗೆ ಹೇಳಿದ ಮಾತುಗಳನ್ನು ಸಹ ತಮ್ಮ ತಂದೆಗೆ ತಿಳಿಸಿದರು. ಆಗ ಅವರ ತಂದೆ ಅವ ರಿಗೆ--ಅವನು ಯಾವ ಮಾರ್ಗವಾಗಿ ಹೋದನು ಅಂದನು. ಯಾಕಂದರೆ ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳು ನೋಡಿದ್ದರು.

೧ ಅರಸುಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी