ಅವರ ಹೃದಯವು ಕುಂದುವ ಹಾಗೆಯೂ ಅವರ ಎಲ್ಲಾ ಬಾಗಿಲುಗಳಲ್ಲಿ ಬೀಳೋಣವು ಹೆಚ್ಚಾಗುವ ಹಾಗೆಯೂ ಕತ್ತಿಯ ಮೊನೆಯನ್ನಿಟ್ಟಿದ್ದೇನೆ; ಹಾ, ಅದು ಥಳಥಳಿಸುತ್ತಿದೆ, ಕೊಲೆ ಮಾಡುವದಕ್ಕೆ ಮಸಿಯಲ್ಪಟ್ಟಿದೆ.
15ಅವರ ಹೃದಯವು ಕುಂದುವ ಹಾಗೆಯೂ ಅವರ ಎಲ್ಲಾ ಬಾಗಿಲುಗಳಲ್ಲಿ ಬೀಳೋಣವು ಹೆಚ್ಚಾಗುವ ಹಾಗೆಯೂ ಕತ್ತಿಯ ಮೊನೆಯನ್ನಿಟ್ಟಿದ್ದೇನೆ; ಹಾ, ಅದು ಥಳಥಳಿಸುತ್ತಿದೆ, ಕೊಲೆ ಮಾಡುವದಕ್ಕೆ ಮಸಿಯಲ್ಪಟ್ಟಿದೆ.
16ನೀನು ಯಾವ ಕಡೆಗಾದರೂ ಹೋಗು ಎಡಗಡೆ ಅಥವಾ ಬಲಗಡೆ ನೀನು ನಿನ್ನ ಮುಖವು ಇರುವ ಕಡೆಗೆ ಹೋಗು.
17ನಾನು ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು ಎಂದು ಕರ್ತನಾದ ನಾನು ಹೇಳಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ