ಫಿಲಿಪ್ಪಿಯವರಿಗೆ 1:16

ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.

ಸಂದರ್ಭದೊಂದಿಗೆ ಓದಿ · ಫಿಲಿಪ್ಪಿಯವರಿಗೆ 1

14ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.

15ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.

16ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.

17ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.

18ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.

ಫಿಲಿಪ್ಪಿಯವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी