ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.
15ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.
16ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
17ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.
18ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.
19ನಾನು ಭೂಮಿಯಲ್ಲಿ ಪರದೇಶಸ್ಥನಾಗಿದ್ದೇನೆ; ನಿನ್ನ ಆಜ್ಞೆ ಗಳನ್ನು ನನಗೆ ಮರೆಮಾಡಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ