೨ ಪೇತ್ರನು 1:13

ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.

ಸಂದರ್ಭದೊಂದಿಗೆ ಓದಿ · ೨ ಪೇತ್ರನು 1

11ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.

12ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.

13ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.

14ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.

15ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.

೨ ಪೇತ್ರನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी