ದೈನಂದಿನ ಮನ್ನಾ

ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು.

೨ ಪೂರ್ವಕಾಲವೃತ್ತಾಂತ 27:1