ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
2ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.
3ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
4ದಯ ಮಾಡಿ ಕೇಳು, ನಾನು ಮಾತಾಡುವೆನು; ನಾನು ಕೇಳು ತ್ತೇನೆ, ನೀನು ನನಗೆ ತಿಳಿಸು.
5ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ