ಪರಮ ಗೀತ 6:7

ನಿನ್ನ ಕೆನ್ನೆಗಳು ನಿನ್ನ ಮುಸುಕಿನ ಕೆಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಅವೆ.

ಸಂದರ್ಭದೊಂದಿಗೆ ಓದಿ · ಪರಮ ಗೀತ 6

5ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು; ಅವು ನನ್ನನ್ನು ಜೈಸಿದವು. ನಿನ್ನ ಕೂದಲು ಗಿಲ್ಯಾದಿನಿಂದ ಕಾಣಿಸಲ್ಪಡುವ ಮೇಕೆ ಮಂದೆಯ ಹಾಗೆ ಅದೆ.

6ನಿನ್ನ ಹಲ್ಲುಗಳು ತೊಳೆದ ಮೇಲೆ ಏರಿ ಬರುವ ಕುರಿ ಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆ ಯಾಗಿರದು.

7ನಿನ್ನ ಕೆನ್ನೆಗಳು ನಿನ್ನ ಮುಸುಕಿನ ಕೆಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಅವೆ.

8ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.

9ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.

ಪರಮ ಗೀತ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी