ಹೋಶೇ 7:3

ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.

ಸಂದರ್ಭದೊಂದಿಗೆ ಓದಿ · ಹೋಶೇ 7

1ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.

2ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.

3ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.

4ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.

5ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.

ಹೋಶೇ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी