ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
17ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
18ಯೋನಾತಾನನು ದಾವೀದನಿಗೆ--ನಾಳೆ ಅಮಾ ವಾಸ್ಯೆ; ನೀನು ಅಲ್ಲಿ ಇಲ್ಲದಿರುವದರಿಂದ ನಿನ್ನ ಸ್ಥಳವು ಬರಿದಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ