ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.
14ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
15ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
16ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.
17ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ