೨ ಕೊರಿಂಥದವರಿಗೆ 1:12

ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 1

10ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.

11ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.

12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.

13ನೀವು ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ; ಹಾಗೆಯೇ ನೀವು ಕಡೇತನಕ ಒಪ್ಪಿಕೊಳ್ಳುವಿರೆಂದು ನಾನು ಭರವಸವುಳ್ಳವನಾಗಿದ್ದೇನೆ.

14ನೀವು ಸಹ ಸ್ವಲ್ಪಮಟ್ಟಿಗೆ ನಮ್ಮನ್ನು ಒಪ್ಪಿಕೊಂಡು ನಮ್ಮ ಕರ್ತನಾದ ಯೇಸುವಿನ ದಿನದಲ್ಲಿ ನೀವು ನಮಗೆ ಉಲ್ಲಾಸಕ್ಕೆ ಕಾರಣರಾಗಿರುವಂತೆಯೇ ನಾವು ನಿಮಗೆ ಉಲ್ಲಾಸಕ್ಕೆ ಕಾರಣರಾಗಿದ್ದೇವೆ.

೨ ಕೊರಿಂಥದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी