ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.
4ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.
5ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು.
6ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ