ಕೀರ್ತನೆಗಳು 105:45

ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 105

43ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು,

44ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.

45ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.

ಕೀರ್ತನೆಗಳು 105 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी