ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
21ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
23ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
24ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ