ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
16ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
17ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
18ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
19ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ