ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
1ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
2ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
3ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
4ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ