ಅಪೊಸ್ತಲರ ಕೃತ್ಯಗಳು 11:16

ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 11

14ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.

15ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.

16ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.

17ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.

18ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.

ಅಪೊಸ್ತಲರ ಕೃತ್ಯಗಳು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी