ಯೋಬನು 10:17

ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ಇಡುತ್ತೀ. ನಿನ್ನ ಕೋಪವು ನನ್ನ ಮೇಲೆ ಅಧಿಕಗೊಳ್ಳುತ್ತದೆ; ಬದಲಾವಣೆಗಳೂ ಯುದ್ಧವೂ ನನಗೆ ಎದುರಾಗಿವೆ.

ಸಂದರ್ಭದೊಂದಿಗೆ ಓದಿ · ಯೋಬನು 10

ಯೋಬನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी