ಯೆಶಾಯ 4:1

ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.

ಸಂದರ್ಭದೊಂದಿಗೆ ಓದಿ · ಯೆಶಾಯ 4

1ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.

2ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.

3ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.

ಯೆಶಾಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी