ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು.
7ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.
8ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು.
9ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.
10ಕೂಡಲೆ ಆತನು ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿದಲ್ಮನೂಥ ಭಾಗಗಳಿಗೆ ಬಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ