ಯೆರೆಮಿಯ 48:9

ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 48

7ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.

8ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು.

9ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ.

10ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.

11ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.

ಯೆರೆಮಿಯ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी