ಆಮೋಸ 5:21

ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.

ಸಂದರ್ಭದೊಂದಿಗೆ ಓದಿ · ಆಮೋಸ 5

19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.

20ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.

21ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.

22ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.

23ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.

ಆಮೋಸ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी