ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.
35ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು.
36ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.
37ಕರ್ತನು ಅವರ ಮೇವಿನ ಸ್ಥಳವನ್ನು ಹಾಳುಮಾಡಿದ್ದಾನೆ. ಸಮಾಧಾನವುಳ್ಳ ನಿವಾಸಗಳು ಕರ್ತನ ಕೋಪದ ಉರಿಯಿಂದ ಕೆಡವಲ್ಪಟ್ಟವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ