ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
13ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
14ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋ
15ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ